ಗ್ರಾ.ಪಂ. ಚುನಾವಣೆ : ಧಾರವಾಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಬಿರುಸಿನ ಮತದಾನ - ಗ್ರಾ.ಪಂ ಚುನಾವಣೆ ಮತದಾನ
🎬 Watch Now: Feature Video
ಹುಬ್ಬಳ್ಳಿ /ಧಾರವಾಡ: ಧಾರವಾಡ ಜಿಲ್ಲೆಯ ಮೂರು ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೂ ಜನರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕಲಘಟಗಿ, ಅಳ್ನಾವರ, ಧಾರವಾಡ ತಾಲೂಕಿನ 48 ಜನರು ಅವಿರೋಧವಾಗಿ ಆಯ್ಕೆಯಾಗಿದ್ದು, 2,747 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನದ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.