ನವೀನ್ ಮೃತದೇಹ ಭಾರತಕ್ಕೆ ತರಲು ಸಹಕರಿಸಿದ ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ವೈ - ಹುಟ್ಟೂರು ತಲುಪಿ ನವೀನ್ ಮೃತದೇಹ
🎬 Watch Now: Feature Video
ಬೆಂಗಳೂರು: ನವೀನ್ ಮೃತದೇಹ ಭಾರತಕ್ಕೆ ತರಲು ಸಹಕರಿಸಿದ ಪ್ರಧಾನಿ ಮೋದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಉಕ್ರೇನ್ನಲ್ಲಿ ಮೃತಪಟ್ಟಿದ್ದ ಯುವಕನ ಮೃತದೇಹ ಭಾರತಕ್ಕೆ ಬಂದಿದೆ. ಇಂದು ನವೀನ್ ಅವರ ಊರಿಗೆ ಮೃತದೇಹ ರವಾನೆಯಾಗಿದೆ. ಮೃತ ನವೀನ್ ಆತ್ಮಕ್ಕೆ ಶಾಂತಿ ಕೋರುವೆ ಎಂದರು.
Last Updated : Feb 3, 2023, 8:20 PM IST