ದೀಪಾವಳಿ ಹಬ್ಬಕ್ಕೆ ರೈತರಿಗೆ ಮೋದಿ ಸರ್ಕಾರದ ಬಂಪರ್​ ಗಿಫ್ಟ್​.. ಧಾನ್ಯಗಳ ಬೆಂಬಲ ದರದಲ್ಲಿ ₹ 325 ಹೆಚ್ಚಳ - Cabinet Committee on Economic Affairs

🎬 Watch Now: Feature Video

thumbnail

By

Published : Oct 23, 2019, 10:10 PM IST

ಕೇಂದ್ರ ಸರ್ಕಾರವು ರೈತರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನಿ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಗೋಧಿ ಮತ್ತು ದ್ವಿದಳ ಧಾನ್ಯಗಳ ಬೆಂಬಲ ಬೆಲೆಯಲ್ಲಿ ಕ್ವಿಂಟಲ್‌ಗೆ 325 ರೂ.ಗೆ ಹೆಚ್ಚಳ ಮಾಡಲು ತೀರ್ಮಾನಿಸಿದೆ. 2019-20ನೇ ಕೃಷಿ ವರ್ಷದಲ್ಲಿ ಗೋಧಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಕ್ವಿಂಟಲ್​ಗೆ 85 ರೂ. ಏರಿಕೆ ಮಾಡಿದೆ. ಇದರ ಜೊತೆಗೆ ದಿದ್ವಳ ಧಾನ್ಯಗಳಾದ ಗೋಧಿ, ಕಡಲೆ, ಹೆಸರು​ ಹಾಗೂ ಎಣ್ಣೆ ಬೀಜ ಕುಸುಬೆಯ ಬೆಂಬಲ ಬೆಲೆ ಹೆಚ್ಚಿಸಲು ಸಹಮತಿ ನೀಡಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.