ಬ್ಯಾಂಕ್ ಸ್ಥಾಪಿಸಲು ಕಾರ್ಪೊರೇಟ್ ಸಂಸ್ಥೆಗಳಿಗೆ ಅವಕಾಶ: ಕೇಂದ್ರ ಸರ್ಕಾರ ಹೇಳುವುದೇನು? - ರಿತೇಶ್ ಪಾಂಡೆ ಬ್ಯಾಂಕ್ ಖಾಸಗೀಕರಣ
🎬 Watch Now: Feature Video
ನವದೆಹಲಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಪ್ರವೇಶಿಸಲು ಅವಕಾಶ ಮಾಡಿಕೊಡುವ ಮತ್ತು ಗ್ರಾಹಕರ ಹಿತಾಸಕ್ತಿಗಳನ್ನು ಗಮನದಲ್ಲಿ ಇಟ್ಟುಕೊಂಡು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಲೋಕಸಭೆಯಲ್ಲಿ ಬಿಎಸ್ಪಿ ನಾಯಕ ರಿತೇಶ್ ಪಾಂಡೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.