ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ರಮೇಶ್​ ಜಾರಕಿಹೊಳಿ ಬೆಂಬಲಿಗರು! - 23 ಜನ ಗೋಕಾಕ್ ತಾಲೂಕ್​ ಪಂಚಾಯತ್​ ಸದಸ್ಯರು ಸಾಮೂಹಿಕ ರಾಜೀನಾಮೆ

🎬 Watch Now: Feature Video

thumbnail

By

Published : Oct 30, 2019, 5:34 PM IST

ಗೋಕಾಕ್ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಅನರ್ಹ ಶಾಸಕರ ಬೆಂಬಲಿಗರಿಂದ ರಾಜೀನಾಮೆ ಪರ್ವ ಶುರುವಾಗಿದ್ದು, ರಮೇಶ್​ ಜಾರಕಿಹೊಳಿ ಬೆಂಬಲಿಗರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಒಟ್ಟು 23 ಜನ ಗೋಕಾಕ್ ತಾಲೂಕು ಪಂಚಾಯತ್​ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.