ಈದ್ ಮಿಲಾದ್ ಹಬ್ಬದಂದೇ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ - women give birth to four childrens
🎬 Watch Now: Feature Video

ಈದ್ ಮಿಲಾದ್ ಹಬ್ಬದಂದೇ ಮಹಿಳೆ ಬರೋಬ್ಬರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ ವಾಣಿಜ್ಯನಗರಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆ ಮೂರು ಗಂಡು, ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.