ಅಥಣಿ: ಕೊರೊನಾ ವೈರಸ್ ಬಗ್ಗೆ ಜಾಗೃತಿ ಅಭಿಯಾನ - Awareness campaign on corona virus
🎬 Watch Now: Feature Video
ಅಥಣಿ ಪಟ್ಟಣದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ನಡೆಸಲಾಯಿತು. ತಾಲೂಕು ಆಸ್ಪತ್ರೆ ಮತ್ತು ಕೃಷ್ಣಾನದಿ ನೀರು ಮತ್ತು ರೈತರ ಅಭಿವೃದ್ಧಿ ಸೇವಾ ಸಮಿತಿಯಿಂದ ಅಥಣಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಅಭಿಯಾನ ನಡೆಸಿದರು.