ನೆರೆ ಸಂತ್ರಸ್ತ ರೈತರಿಗೆ ಮತ್ತೊಂದು ಶಾಕ್: ಸಾಲ ಮರುಪಾವತಿಸುವಂತೆ ಅಧಿಕಾರಿಗಳಿಂದ ನೋಟಿಸ್ - ಯಾದಗಿರಿ ಬ್ಯಾಂಕ್ ಅಧಿಕಾರಿಗಳಿಂದ ನೋಟಿಸ್
🎬 Watch Now: Feature Video
ಕೃಷ್ಣಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ನೆರೆ ಹಾನಿಯಿಂದ ಚೇತರಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ರೈತರಿಗೆ ಬ್ಯಾಂಕ್ ಅಧಿಕಾರಿಗಳು ಸಾಲ ಮರುಪಾವತಿಸುವಂತೆ ನೋಟಿಸ್ ನೀಡಿದ್ದಾರೆ.