ನಾಮಪತ್ರ ಸಲ್ಲಿಕೆಗೆ ನಿರುತ್ಸಾಹ: ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ ಸಾಧ್ಯತೆ - ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ

🎬 Watch Now: Feature Video

thumbnail

By

Published : Dec 30, 2019, 12:01 PM IST

ಬಿಬಿಎಂಪಿ 12 ಸ್ಥಾಯಿ ಸಮಿತಿಗಳ ಚುನಾವಣೆ ಇಂದು ನಿಗದಿಯಾಗಿದ್ದು, ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಳಗ್ಗೆ 8 ಗಂಟೆಯಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ರೂ ಒಂದು ನಾಮಪತ್ರವೂ ಸಲ್ಲಿಕೆಯಾಗಿಲ್ಲ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ವರದಿ ಇಲ್ಲಿದೆ ನೋಡಿ...

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.