thumbnail

By

Published : Dec 6, 2019, 2:02 PM IST

ETV Bharat / Videos

ಸರ್ಕಾರಿ ಹಾಸ್ಟೆಲ್​ನಲ್ಲಿ ಸಿಗದ ಊಟ.. ವಿದ್ಯಾರ್ಥಿಗಳ ಹಸಿವು ನೀಗಿಸ್ತಿದೆ ಇಂದಿರಾ ಕ್ಯಾಂಟೀನ್..

ಕಲಬುರಗಿಯ ಶೇಖರೋಜಾ ಬಡಾವಣೆಯಲ್ಲಿರುವ ಹಿಂದುಳಿದ ವರ್ಗಗಳ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಊಟದ ಸಮಸ್ಯೆ ಎದುರಾಗಿದೆ. ಕಳೆದ ಮೂರು ದಿನಗಳಿಂದ ಇಂದಿರಾ ಕ್ಯಾಂಟೀನ್​ನಲ್ಲಿ ಊಟ ಮಾಡುತ್ತಿದ್ದಾರೆ. ಊಟ ಕೊಡಿ ಎಂದು ಕೇಳಿದ್ದಕ್ಕೆ ಹಾಸ್ಟೆಲ್​ನಿಂದಲೇ ಹೊರಗೆ ಹಾಕುವುದಾಗಿ ಬೆದರಿಸುತ್ತಿದ್ದಾರಂತೆ. ಈ ಕುರಿತ ಕಂಪ್ಲೀಟ್​ ರಿಪೋರ್ಟ್​ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.