ಮುಖ್ಯಮಂತ್ರಿ ಯಡಿಯೂರಪ್ಪ: ಹೇಗಿದೆ ನೋಡಿ ಬಿಜೆಪಿ ಕಾರ್ಯಕರ್ತರ ನವೋಲ್ಲಾಸ - shimogga
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3955337-thumbnail-3x2-lek.jpg)
ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಮೈಸೂರು, ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ, ಕುಣಿದು ಕುಪ್ಪಳಿಸಿ, ದೇಶವೇ ಮೋದಿ ಮಯವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
TAGGED:
shimogga