ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್​​ ಬೆಂಕಿ... ಕೆಲವೇ ಕ್ಷಣಗಳಲ್ಲಿ ಧಗ ಧಗ! - ಬೆಂಗಳೂರು ;ಹೊತ್ತಿ ಉರಿದ  ಕಾರು

🎬 Watch Now: Feature Video

thumbnail

By

Published : Jan 1, 2020, 9:28 AM IST

ಬೆಂಗಳೂರು: ನೋಡ ನೋಡುತ್ತಿದ್ದಂತೆ ಕಾರೊಂದು ಹೊತ್ತಿ ಉರಿದ ಘಟನೆ ಬೆಂಗಳೂರು-ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೂಳಿಗಿರಿ ಬಳಿ ನಡೆದಿದೆ. ನಿನ್ನೆ ಸಂಜೆ ಇಂಜಿನ್​ನಲ್ಲಿ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಚಾಲಕ ತಕ್ಷಣ ಕಾರು ನಿಲ್ಲಿಸಿ ಬ್ಯಾನೆಟ್ ತೆರೆಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಕಾರಿನಲ್ಲಿದ್ದವರೆಲ್ಲಾ ಕೆಳಗಿಳಿದು ದೂರ ಓಡಿದ್ದಾರೆ. ಬ್ಯಾನೆಟ್ ಒಳಗಡೆಯ ಶಾರ್ಟ್ ಸರ್ಕ್ಯೂಟ್​ನಿಂದ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.