ಹಸುಗಳಿಗೆ ಆಶ್ರಯ ತಾಣ ಚಿಕ್ಕಮಗಳೂರಿನ ಕಾಮಧೇನು ಗೋಶಾಲೆ.. ಕರುಣಾಮಯಿ ಭಗವಾನ್​ ಕಾರ್ಯಕ್ಕೆ ಸಲಾಂ - ಕಾಮಧೇನು ಗೋ ಶಾಲೆಯಲ್ಲಿ ಗೋವುಗಳ ರಕ್ಷಣೆ

🎬 Watch Now: Feature Video

thumbnail

By

Published : Jan 15, 2022, 7:52 PM IST

ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಸಾಯಿಖಾನೆ ಪಾಲಾಗುತ್ತಿದ್ದ ಗೋವುಗಳನ್ನು ರಕ್ಷಿಸಿ ಪೋಷಿಸುವ ಕೆಲಸವನ್ನು ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಕಾಮಧೇನು ಗೋ ಶಾಲೆ ಮಾಡುತ್ತಿದೆ. ಸ್ವಂತ ಖರ್ಚಿನಲ್ಲಿ ಅವುಗಳ ಪಾಲನೆ ಮಾಡುತ್ತಿರುವ ಆ ಕರುಣಾಮಯಿ ಹೆಸರು ಭಗವಾನ್​. ಅವರ ಈ ಮಾನವೀಯ ಕಾರ್ಯಕ್ಕೆ ಸಲಾಂ ಹೇಳಲೇಬೇಕು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.