ಸಿಎಂ ಬೊಮ್ಮಾಯಿ ಭೇಟಿ: ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - Mysuru latest news
🎬 Watch Now: Feature Video
ಮೈಸೂರು: ಸಿಎಂ ಆದ ನಂತರ ಮೊದಲ ಬಾರಿಗೆ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮೊದಲು ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಡಿಸಿಪಿ ಗೀತಾ ಪ್ರಸನ್ನ ಭದ್ರತೆ ಮೇಲ್ವಿಚಾರಣೆ ವಹಿಸಿದ್ದು, 12 ಗಂಟೆವರೆಗೆ ಸಾರ್ವಜನಿಕರಿಗೆ ದರ್ಶನ ನಿಷೇಧಿಸಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.