ಭದ್ರಾವತಿ ಕ್ಷೇತ್ರದಲ್ಲಿ ಮನೆ ಮನೆಗೆ ತರಕಾರಿ ಹಂಚಿದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ - ಭದ್ರಾವತಿ ಕ್ಷೇತ್ರದ ಜನತೆಗೆ ಉಚಿತವಾಗಿ ತರಕಾರಿ ಹಂಚಿದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್

🎬 Watch Now: Feature Video

thumbnail

By

Published : Apr 15, 2020, 9:00 PM IST

ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರು ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆಯಾದ ಹಿನ್ನೆಲೆ ಕ್ಷೇತ್ರದ ಜನತೆಗೆ ಅನುಕೂಲವಾಗಲೆಂದು ಪ್ರತಿ ಮನೆ ಮನೆಗೆ ತೆರಳಿ ತರಕಾರಿಯನ್ನು ಹಂಚಿದರು. ಭದ್ರಾವತಿಯ ಎಪಿಎಂಸಿ ಮಾರುಕಟ್ಟೆಯ ಗೋಡೌನ್​ನಲ್ಲಿ ತರಕಾರಿಗಳನ್ನು ಪ್ಯಾಕ್ ಮಾಡಿ ವಾಹನಗಳಲ್ಲಿ ಜನರ ಮನೆ ಬಾಗಿಲಿಗೆ ಕಳುಹಿಸಲಾಗುತ್ತಿದೆ. ಇದಕ್ಕಾಗಿ ಸುಮಾರು 50 ಲಕ್ಷ ರೂ.‌ ಖರ್ಚು‌ ಮಾಡುತ್ತಿರುವುದಾಗಿ ಶಾಸಕ ಬಿ.ಕೆ. ಸಂಗಮೇಶ್ ತಿಳಿಸಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.