ಮುಂದುವರೆದ 'ಮಹಾ' ಮಳೆಯ ಆರ್ಭಟ: ಕಲ್ಲೋಳ-ಯಡೂರು ಸೇತುವೆ ಜಲಾವೃತ - ಬೆಳಗಾವಿ
🎬 Watch Now: Feature Video
ಕೊಯ್ನಾ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಕೃಷ್ಣಾ ನದಿಯ ಒಳಹರಿವಿನಲ್ಲಿ ಮತ್ತೆ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ - ಯಡೂರು ಸೇತುವೆ ಮುಳುಗಡೆಯಾಗಿದೆ. ಇತ್ತೀಚೆಗೆ ಭೀಕರ ಪ್ರವಾಹಕ್ಕೆ ನಲುಗಿದ್ದ ಜಿಲ್ಲೆಯ ಜನರಿಗೆ ಮತ್ತೆ ಆತಂಕ ಶುರುವಾಗಿದೆ.