ಕೊರೊನಾ ಭೀತಿ: ಶಿವಮೊಗ್ಗದಲ್ಲಿ ಸ್ಕ್ರೀನಿಂಗ್ ಟೆಸ್ಟ್ ಪ್ರಾರಂಭ - ಕೊರೊನಾ ಸ್ಕ್ರೀನಿಂಗ್ ಟೆಸ್ಟ್
🎬 Watch Now: Feature Video
ಕೊರೊನಾ ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗ ಜಿಲ್ಲಾದ್ಯಂತ ಕೊರೊನಾ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗುತ್ತಿದೆ. ಹೊರ ಜಿಲ್ಲೆಗಳಿಂದ ಆಗಮಿಸುವವರನ್ನು ಸ್ಕ್ರೀನಿಂಗ್ಗೆ ಒಳ ಪಡಿಸಲಾಗುತ್ತಿದೆ. ಮುಖ್ಯವಾಗಿ ರೈಲು ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.