ಶಿವಾಜಿನಗರ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ... ಈಟಿವಿ ಭಾರತ ಗ್ರೌಂಡ್​​ ರಿಪೋರ್ಟ್​ - ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಬಿಜೆಪಿ ಅಭ್ಯರ್ಥಿ ಶರವಣ ಫಲಿತಾಂಶ

🎬 Watch Now: Feature Video

thumbnail

By

Published : Dec 9, 2019, 7:43 AM IST

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿರುವ ಕ್ಷೇತ್ರ ಇದಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಹಾಗೂ ಬಿಜೆಪಿ ಅಭ್ಯರ್ಥಿ ಶರವಣ ಸೋಲು-ಗೆಲುವಿನ ತೀರ್ಪನ್ನು ಈಗಾಗಲೇ ಜನ ಬರೆದಿದ್ದು, ಮತ ಎಣಿಕೆ ಇನ್ನೇನು ಆರಂಭವಾಗಲಿದೆ. ಮತ ಎಣಿಕೆ ಕೇಂದ್ರವಾಗಿರುವ ಮೌಂಟ್ ಕಾರ್ಮೆಲ್ ಕಾಲೇಜ್ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಹಾಗೂ ಆರಂಭಿಕ ಸಿದ್ಧತೆ ಮಾಡಿಕೊಳ್ಳಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.