ಸುಬ್ರಹ್ಮಣ್ಯ : ತೋಟದ ಕೆರೆಯಲ್ಲಿದ್ದ ಮೊಸಳೆ ನದಿಗೆ ಸ್ಥಳಾಂತರ.. - Crocodile found at Subramanya
🎬 Watch Now: Feature Video
ಕಡಬ ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್‌ಐ ಸಂಸ್ಥೆಯ ತೋಟದ ಕೆರೆಯಲ್ಲಿ ಕಂಡು ಬಂದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ವತಿಯಿಂದ ಸೆರೆ ಹಿಡಿದು ನದಿಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.