ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ: ವಿಭಿನ್ನ ಜಾತ್ರೆಗೆ ಜನರಿಂದ ಸಖತ್ ರೆಸ್ಪಾನ್ಸ್! - ಮಂಗಳುರು ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5686227-thumbnail-3x2-lek.jpg)
ಕಾಲ ಬದಲಾದಂತೆ ಎಲ್ಲವೂ ಬದಲಾಗುತ್ತಿದೆ. ಅದು ಪ್ರಕೃತಿ ಸಹಜ. ಎಲ್ಲಾ ಕ್ಷೇತ್ರಗಳಲ್ಲಿ ವಿವಿಧ ರೀತಿಯ ಸಂಶೋಧನೆಗಳು ನಡೆಯುತ್ತಿವೆ. ಹೈನುಗಾರಿಕಾ ಕ್ಷೇತ್ರದಲ್ಲಿಯೂ ಕೂಡಾ ಅಚ್ಚರಿ ಮೂಡಿಸುವ ಸಂಶೋಧನೆಗಳಾಗುತ್ತಿವೆ.