ಯತ್ನಾಳ್ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ - District Youth Congress Protest at Davangere
🎬 Watch Now: Feature Video
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.