ಯಾರೂ ಮನೆಯಿಂದ ಹೊರ ಬರಬೇಡಿ: ಕೋತಿರಾಜ್ ಮನವಿ - ಕೋತಿರಾಜ್ ಮನವಿ
🎬 Watch Now: Feature Video
ದೇಶಾದ್ಯಂತ ಲಾಕ್ಡೌನ್ ಆದೇಶ ಘೋಷಣೆಯಾಗಿದ್ದರೂ ಜನರು ಹೊರಗಡೆ ತಿರುಗುವುದನ್ನು ನಿಲ್ಲಿಸಿಲ್ಲ. ಇದೀಗ ಜ್ಯೋತಿ ರಾಜ್ ಅಲಿಯಾಸ್ ಕೋತಿರಾಜ್ ನಗರದ ಗಾಂಧಿ ವೃತ್ತದಲ್ಲಿ ಪೊಲೀಸರು ಅಳವಡಿಸಿರುವ ಧ್ವನಿವರ್ಧಕದ ಮೂಲಕ ಯಾರೂ ಕೂಡ ಮನೆಯಿಂದ ಹೊರ ಬರಬೇಡಿ. ಕೊರೊನಾ ಸೋಂಕನ್ನು ನಿಯಂತ್ರಿಸಲು ಪ್ರತಿಯೊಬ್ಬರು ಮನೆಯಲ್ಲೇ ಇದ್ದು, ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಎಂದು ಜನರಲ್ಲಿ ಮನವಿ ಮಾಡಿದರು.