ಮತಗಟ್ಟೆಗೆ ಬಂದು ಪ್ರಚಾರ : ಕರೋಶಿ ಗ್ರಾಮದಲ್ಲಿ ಅಭ್ಯರ್ಥಿಗಳ ಮಧ್ಯೆ ಗಲಾಟೆ - ಕರೋಶಿ ಗ್ರಾಮ ಚುನಾವಣೆ ಗಲಾಟೆ ಸುದ್ದಿ
🎬 Watch Now: Feature Video
ಚಿಕ್ಕೋಡಿ : ಗ್ರಾಮ ಪಂಚಾಯತಿ ಅಭ್ಯರ್ಥಿಗಳ ಮಧ್ಯ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ತಾಲೂಕಿನ ಕರೋಶಿ ವಾರ್ಡ್ ನಂಬರ್ ಮೂರರ ಮತಗಟ್ಟೆಯಲ್ಲಿ ನಡೆದಿದೆ. ಅಭ್ಯರ್ಥಿಗಳು ಮತಗಟ್ಟೆಗೆ ಬಂದು ಮತ ಪ್ರಚಾರ ಮಾಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.