ಮೊಹಮ್ಮದ್ ಹುಸೇನ್ ಷಾ ಖಾದ್ರಿ ಚಾರಿಟೇಬಲ್ ಟ್ರಸ್ಟ್ನಿಂದ ಆಹಾರ ಪದಾರ್ಥಗಳ ಕಿಟ್ ವಿತರಣೆ - ಆಹಾರ ಪದಾರ್ಥಗಳ ಕಿಟ್ ವಿತರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7263289-thumbnail-3x2-smg.jpg)
ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಒಡ ಜನರಿಗೆ ಶಿವಮೊಗ್ಗದ ಹಜರತ್ ಶೇಕ್ ಮೊಹಮ್ಮದ್ ಹುಸೇನ್ ಷಾ ಖಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 200 ಆಹಾರ ಪದಾರ್ಥಗಳ ಕಿಟ್ಗಳನ್ನು ವಿತರಿಸಲಾಯಿತು. ಈ ಹಿಂದೆ ಸಹ ಮೂರು ಭಾರಿ 450ಕ್ಕೂ ಹೆಚ್ಚು ಬಡ ಜನರಿಗೆ ಕಿಟ್ ವಿತರಿಸುವ ಮೂಲಕ ಇವರು ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.