ತುಮಕೂರು: ಬೋನಿಗೆ ಬಿದ್ದ ಚಿರತೆ - Four year old male leopard was captured in tumkur
🎬 Watch Now: Feature Video
ತುಮಕೂರು: ಕಳೆದ ಕೆಲ ದಿನಗಳಿಂದ ಜನ-ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯೊಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಯಳನಾಡು ಗ್ರಾಮದ ಕಾಚನಕಟ್ಟೆ ಗಂಗಮ್ಮನ ಕೆರೆ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಬಿದ್ದಿದೆ. ಇದು ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು, ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗುತ್ತಿದೆ.