ಕಾನೂನು ಸುವ್ಯವಸ್ಥೆ ಕಾಪಾಡೋರಿಂದ ಸಾಮಾಜಿಕ ಕಳಕಳಿ ಕೆಲಸ... ನೂರಾರು ಬಡ ವಿದ್ಯಾರ್ಥಿಗಳಿಗೆ ನೆರವಾದ ಪೊಲೀಸ್ ಇಲಾಖೆ! - ರಾಯಚೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ
🎬 Watch Now: Feature Video
ಅವರದ್ದು ನಿತ್ಯ ಕಾನೂನು ಸುವವ್ಯಸ್ಥೆ ಕಾಪಾಡುವ ಕಾಯಕ. ಅವರ ಜವಾಬ್ದಾರಿಯನ್ನು ನಿಭಾಯಿಸೋದು ನಿಜಕ್ಕೂ ಸವಾಲಿನ ಕೆಲಸವೇ ಸರಿ. ಹೀಗಿರುವಾಗ ಸಾಮಾಜಿಕ ಕಳಕಳಿಯ ಕೆಲಸಗಳನ್ನು ಇವರು ಮಾಡುತ್ತಿದ್ದಾರೆ. ಅವರು ಯಾರು..? ಅವರ ಸಾಮಾಜಿಕ ಕಳಕಳಿ ಎಂಥದ್ದು ಎಂಬುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.