ಮಾ. 14-15ರಂದು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
🎬 Watch Now: Feature Video
ಮಾ. 14 ಮತ್ತು 15ರಂದು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿದೆ ಎಂದು ಗದಗದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶರಣು ಗೋಗೇರಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಗದಗದ ಕನ್ನಡ ಸಾಹಿತ್ಯ ಭವನದಲ್ಲಿ ಸಮ್ಮೇಳನ ನಡೆಯಲಿದ್ದು, ಗದಗದ ನಿವೃತ್ತ ಪ್ರಾಚಾರ್ಯರಾದ ರವೀಂದ್ರ ಕೊಪ್ಪರ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.