ವರುಣಾರ್ಭಟಕ್ಕೆ ಕಾಫಿನಾಡು ತತ್ತರ....ಜನ-ಜೀವನ ಸಂಪೂರ್ಣ ಅಸ್ತವ್ಯಸ್ತ - ಕಾಫಿನಾಡು ಚಿಕ್ಕಮಗಳೂರು
🎬 Watch Now: Feature Video
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ವರುಣ ದೇವ ಶಾಂತನಾಗು, ಒಂದೊಮ್ಮೆ ಕರುಣೆ ತೋರಿ ನಮ್ಮ ಜೀವನ ಉಳಿಸು. ಇದು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಜನರ ಆರ್ತನಾದ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ-ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಇನ್ನೂ ಕೆಲವೆಡೆ ಮರ ಧರೆಗುರುಳಿವೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ.