ಧಾರವಾಡದಲ್ಲಿ ಧಾರಾಕಾರ ಮಳೆ: ಬಿಆರ್ಟಿಎಸ್ ಕಾರಿಡಾರ್ ಜಲಾವೃತ - Dharwad today latest news
🎬 Watch Now: Feature Video
ಧಾರವಾಡದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಬಿಆರ್ಟಿಎಸ್ ಕಾರಿಡಾರ್ ಜಲಾವೃತಗೊಂಡಿದೆ. ಕಳೆದ ಎರಡು ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ನೀರು ತುಂಬಿದ ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.