ವೀರಪುತ್ರರ ನಾಡು ಈಸೂರಿನ ಬಗ್ಗೆ ನಿಮಗೆಷ್ಟು ಗೊತ್ತು? - ಶಿವಮೊಗ್ಗ
🎬 Watch Now: Feature Video
ಏಸೂರು ಕೊಟ್ಟರೂ ಈಸೂರು ಕೊಡೆವು ಎಂದು ಭಾರತದಲ್ಲಿ ಮೊಟ್ಟಮೊದಲ ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದು, ಇವತ್ತಿನವರೆಗೂ ಈ ಗ್ರಾಮ ವೀರಪುತ್ರರ ನಾಡು ಎಂದು ಕರೆಯಿಸಿಕೊಳ್ಳುತ್ತದೆ.