ಕೃಷಿ ಕಾಯ್ದೆಗಳ ವಿರುದ್ಧ ಬಳ್ಳಾರಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನೆ - ಬಳ್ಳಾರಿ ರೈತರಿಂದ ಬೃಹತ್ ಪ್ರತಿಭಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10354681-thumbnail-3x2-protest.jpg)
ಬಳ್ಳಾರಿ: ಕೇಂದ್ರ, ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಚಾಗನೂರು-ಸಿರಿವಾರ ನೀರಾವರಿ ಮತ್ತು ಭೂ ರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಟ್ರಾಕ್ಟರ್, ಎತ್ತಿನ ಬಂಡಿಗಳನ್ನು ರಸ್ತೆಗೆ ಇಳಿಸಿ ಪ್ರತಿಭಟನೆ ನಡೆಸಲಾಯಿತು. ಇಂದಿರ ವೃತ್ತದಿಂದ ಆರಂಭವಾಗಿ, ಮೋತಿ ಸರ್ಕಲ್ ಮೂಲಕ ರಾಯಲ್ ಸರ್ಕಲ್ ವರೆಗೆ ಬೃಹತ್ ಪ್ರತಿಭಟನೆ ನಡೆಯಿತು.