ನಿಗದಿಗಿಂತ ಹೆಚ್ಚುವರಿ ಹಣ ವಸೂಲಿ: ಅನ್ನಭಾಗ್ಯ ಯೋಜನೆಯಲ್ಲಿ ಅಕ್ರಮ ಆರೋಪ - ಅನ್ನಭಾಗ್ಯ ಯೋಜನೆಯಲ್ಲಿ ಅಕ್ರಮ ಆರೋಪ

🎬 Watch Now: Feature Video

thumbnail

By

Published : Jan 27, 2020, 11:24 AM IST

ಹಸಿವು ಮುಕ್ತ ಕರ್ನಾಟಕ ಮಾಡುವ ಉದ್ದೇಶದೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದ ಮಹತ್ತರ ಯೋಜನೆ ಅನ್ನಭಾಗ್ಯ. ಆದರೆ ಈ ಯೋಜನೆ ಬಡವರ ಹೊಟ್ಟೆ ತುಂಬಿಸುವ ಬದಲಿಗೆ ಡಿಪೋ ಏಜೆಂಟರ್​ಗಳ ಜೇಬು ತುಂಬುವಂತೆ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.