ಮಹಿಳಾ ಸರ್ಕಾರಿ ಕಾಲೇಜಿನ ನೂತನ ಕೊಠಡಿ ಉದ್ಘಾಟಿಸಿದ ಡಿಸಿಎಂ - ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕೊಠಡಿ ಉದ್ಘಾಟನೆ

🎬 Watch Now: Feature Video

thumbnail

By

Published : Feb 25, 2020, 9:43 PM IST

Updated : Feb 25, 2020, 11:22 PM IST

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕೊಠಡಿಗಳನ್ನ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಉದ್ಘಾಟಿಸಿದ್ರು. ನಗರದ ಕೆಇಬಿ ಕಾಲೊನಿಯಲ್ಲಿ 2016-2017ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನದಡಿ ನಿರ್ಮಾಣ ಮಾಡಿರುವ ಐದು ಕೊಠಡಿಗಳನ್ನ ಸಚಿವರು ಉದ್ಘಾಟಿಸಿದರು. ಈ ವೇಳೆ ಶಾಸಕ ಡಾ.ಶಿವರಾಜ್ ಪಾಟೀಲ್, ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.
Last Updated : Feb 25, 2020, 11:22 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.