ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಯೋಗ ದಿನದ ಈ ಸುಂದರ ದೃಶ್ಯ! - undefined
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3620066-thumbnail-3x2-lek.jpg)
ಯೋಗ ಭಾರತದ ಪುರಾತನ ಜೀವನ ಶೈಲಿ ರೂಪಿಸುವಲ್ಲಿ ಹಿಂದಿನಿಂದಲೂ ಪ್ರಮುಖ ಪಾತ್ರ ವಹಿಸಿದೆ. ಯೋಗವನ್ನು ನಿತ್ಯ ಮಾಡುವುದರಿಂದ ದೇಹ, ಮನಸ್ಸು ಹಾಗೂ ಆರೋಗ್ಯ ವೃದ್ಧಿಯಾಗುತ್ತದೆ. ಇನ್ನು ಯೋಗ ನಗರಿ ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ನಡೆದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಭಾಗವಹಿಸಿದ್ದರು. ಇದರ ವಿಡಿಯೋ ಝಲಕ್ ಇಲ್ಲಿದೆ ನೋಡಿ.
Last Updated : Jun 21, 2019, 1:13 PM IST