ಸಿದ್ದರಾಮಯ್ಯ ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಲಿ: ಸಚಿವ ಶೆಟ್ಟರ್ ಕಿಡಿ - ಸಿದ್ದರಾಮಯ್ಯ ವಿರುದ್ಧ ಜಗದೀಶ ಶೆಟ್ಟರ್ ಆಕ್ರೋಶ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4801112-thumbnail-3x2-net.jpg)
ಸಿದ್ದರಾಮಯ್ಯ ಅವರು ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲಿ ಎಂದು ಸಚಿವ ಜಗದೀಶ ಶೆಟ್ಟರ್ ಸಿಡಿಮಿಡಿಗೊಂಡಿದ್ದಾರೆ.
ಇತಿಹಾಸವನ್ನು ತಿಳಿದುಕೊಳ್ಳದೇ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ. ಇದು ಅವರ ವ್ಯಕ್ತಿತ್ವ ಹಾಗೂ ಕೀಳುಮಟ್ಟದ ಸಂಸ್ಕೃತಿಯನ್ನ ತೋರಿಸುತ್ತದೆ ಎಂದರು.