ಬೆಂಗಳೂರು : ಕಡಲೆಕಾಯಿ ಪರಿಷೆಗೆ ಅದ್ಧೂರಿ ಸಿದ್ಧತೆ - ವ್ಯಾಪಾರಿಗಳ ಮುಖದಲ್ಲಿ ಸಂತಸ - ಬೆಂಗಳೂರು ಕಡಲೆಕಾಯಿ ಪರಿಷೆ
🎬 Watch Now: Feature Video
ಬಸವನಗುಡಿಯಲ್ಲಿ ಕಡೆ ಕಾರ್ತಿಕ ಸೋಮವಾರ ನಡೆಯಲಿರುವ ಕಡಲೆಕಾಯಿ ಪರಿಷೆಗೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿವೆ. ಹೀಗಾಗಿ, ಈಗಾಗಲೇ ರಸ್ತೆಯ ತುಂಬಾ ದೀಪಾಲಂಕಾರ ನಡೆದಿದೆ. ಈಗಾಗಲೇ ಫುಟ್ಪಾತ್ಗಳಲ್ಲಿ ವ್ಯಾಪಾರ ನಡೆಸಲಾಗುತ್ತಿದೆ. ಸೋಮವಾರ ಸಾವಿರಕ್ಕೂ ಅಧಿಕ ಮಳಿಗೆಗಳು ತೆರೆಯಲಿವೆ. ಹೀಗಾಗಿ, ಈಗಾಗಲೇ ಭದ್ರತೆ, ನೀರು, ಶೌಚಾಲಯ, ಸ್ವಚ್ಛತೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ..