ಕಲಬುರಗಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ! - ಕಲಬುರಗಿಯಲ್ಲಿ ಹೊತ್ತಿ ಉರಿದ ಕಾರು
🎬 Watch Now: Feature Video
ಕಲಬುರಗಿ: ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತಿನಲ್ಲಿಯೇ ಕಾರು ಹೊತ್ತಿ ಉರಿದ ಘಟನೆ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯ ನೋಬಲ್ ಶಾಲೆ ಬಳಿ ನಡೆದಿದೆ. ದತ್ತು ಪಾಟೀಲ ಎಂಬುವರಿಗೆ ಸೇರಿದ್ದ ಕಾರು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಹುತೇಕ ಕಾರು ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Last Updated : Oct 28, 2020, 10:15 PM IST