ಎನ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ: ನಡುಗಡ್ಡೆಯಲ್ಲಿ ಸಿಲುಕಿದ 6 ಜನರ ರಕ್ಷಣೆ! - Flood in Belagavi, karnataka
🎬 Watch Now: Feature Video

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಬಳಿಯ ನಡುಗಡ್ಡೆಯಲ್ಲಿ ಸಿಲುಕಿದ್ದ 6 ಜನರನ್ನು ಎನ್ಡಿಆರ್ಎಫ್ ತಂಡ ರಕ್ಷಣೆ ಮಾಡಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.