ಪೌರತ್ವ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ,ಹುಬ್ಬಳ್ಳಿಯಲ್ಲಿ ಪ್ರತಿಭಟನೆ

🎬 Watch Now: Feature Video

thumbnail

By

Published : Dec 10, 2019, 8:48 PM IST

Updated : Dec 10, 2019, 9:24 PM IST

ಹುಬ್ಬಳ್ಳಿ: ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾ‍‍ರ್ಟಿ ಆಫ್ ಇಂಡಿಯಾ ಜಿಲ್ಲಾ ಧಾರವಾಡ ಸಮಿತಿಯ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಇರ್ಷಾದ್​ ಅತ್ತಾರ ಮಾತನಾಡಿ, ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದು ಖಂಡನೀಯ. ಬಿಜೆಪಿ ದೇಶದ ಏಕತೆಯಲ್ಲಿ ಕೋಮುವಾದ ಸೃಷ್ಟಿಸುತ್ತಿದೆ. ಕೂಡಲೇ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೈ ಬೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
Last Updated : Dec 10, 2019, 9:24 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.