ಸಚಿವ ಸ್ಥಾನ ಬೇಡ, ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಕ್ಕರೆ ಸಾಕು: ಬಿಜೆಪಿ ಶಾಸಕ - ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ
🎬 Watch Now: Feature Video
ನಮ್ಮ ಕ್ಷೇತ್ರಕ್ಕೆ ಸಚಿವ ಸ್ಥಾನ ಬೇಡ. ನಮ್ಮ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯ ಸಿಕ್ಕರೆ ಸಾಕು ಎಂದು ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆಯನ್ನು ಕೇಂದ್ರ ಮತ್ತು ರಾಜ್ಯ ನಾಯಕರು ಮಾಡುತ್ತಾರೆ. ಈ ಬಗ್ಗೆ ಮಾಧ್ಯಮಗಳೇಕೆ ಗೊಂದಲ ಸೃಷ್ಟಿಸುತ್ತಿವೆ ಎಂದು ಪ್ರಶ್ನಿಸಿದ್ದಾರೆ.