ಪೆಟ್ರೋಲ್​-ಡೀಸೆಲ್ ಮೇಲಿನ ತೆರಿಗೆ ಇಳಿಕೆ ಜಾರಿ: ಹೀಗಂದ್ರು ರಾಜ್ಯದ ಜನ.. - ಪೆಟ್ರೋಲ್​-ಡೀಸೆಲ್ ಅಬಕಾರಿ ಸುಂಕ ಇಳಿಕೆ

🎬 Watch Now: Feature Video

thumbnail

By

Published : Nov 5, 2021, 8:40 PM IST

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲದ ಮೇಲಿನ ಅಬಕಾರಿ ಸುಂಕ ಹಾಗು ಮಾರಾಟ ತೆರಿಗೆಯನ್ನು ಕಡಿಮೆ ಮಾಡಿವೆ. ರಾಜ್ಯದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಯೂ ಆಗಿದೆ. ಈ ಬಗ್ಗೆ ಈಟಿವಿ ಭಾರತ್​ ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿತು. ಈ ವೇಳೆ ಕೆಲವರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ಬಿಲ್​​ ದರವನ್ನು ಕಡಿಮೆ ಮಾಡಬೇಕು ಎಂದು ಕೇಳಿಕೊಂಡರು. ಕೋವಿಡ್ ಮೊದಲ ಮತ್ತು 2ನೇ ಅಲೆಯಿಂದ ಸಾಮಾನ್ಯ ಜನರ ಜೀವನ ತತ್ತರಿಸಿ ಹೋಗಿದೆ. ಹೀಗಾಗಿ, ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳದಿಂದ ಜೀವನ ದುಸ್ತರವಾಗಿದೆ ಎಂದು ಅಳಲು ತೋಡಿಕೊಂಡರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.