ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನ ಏನಂತಾರೆ ನೋಡಿ... - ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪರ- ವಿರೋಧ
🎬 Watch Now: Feature Video

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಜೋರಾಗಿಯೇ ನಡೆಯುತ್ತಿದೆ. ಬೆಂಗಳೂರಿನ ಟೌನ್ ಹಾಲ್ ಬಳಿ ಪರ ಮತ್ತು ವಿರೋಧದ ಪ್ರತಿಭಟನೆಗಳು ಭಾನುವಾರ ನಡೆದವು. 2 ವಿಭಿನ್ನ ಮನಸ್ಥಿತಿವುಳ್ಳ ಪ್ರತಿಭಟನಾಕಾರರು ತಮ್ಮ ಅಭಿಪ್ರಾಯ ಮತ್ತು ಪ್ರತಿಭಟನೆಗೆ ಕಾರಣಗಳನ್ನು 'ಈಟಿವಿ ಭಾರತ'ನೊಂದಿಗೆ ಹಂಚಿಕೊಂಡಿದ್ದಾರೆ.