ಶಿವಸೇನೆ ಪುಂಡರ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ - pro Kannada organizations Protests against Shiv Sena

🎬 Watch Now: Feature Video

thumbnail

By

Published : Jan 2, 2020, 11:40 AM IST

ಶಿವಸೇನೆ ಪುಂಡರ ವಿರುದ್ಧ ಕನ್ನಡಪರ ಸಂಘಟನೆಗಳ ಸದಸ್ಯರು ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ತಹಶೀಲ್ದಾರ್​ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಹಾರಾಷ್ಟ್ರ ಸಿಎಂ, ರಮೇಶ್​ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿ, ಭಾವಚಿತ್ರಕ್ಕೆ ಬೆಂಕಿ ಹಚ್ಚಿದ್ರು. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ರಾಯಭಾಗ, ಅಥಣಿ, ಹುಕ್ಕೇರಿ, ಸಂಕೇಶ್ವರ ಪಟ್ಟಣಗಳಲ್ಲೂ ಪ್ರತಿಭಟನೆ ನಡೆಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.