ತುಮಕೂರಿನಲ್ಲಿ ಮನೆಗೆ ನುಗ್ಗಿದ ಹೆಬ್ಬಾವು : watch video - ಮನೆಗೆ ನುಗ್ಗಿದ ಹೆಬ್ಬಾವು

🎬 Watch Now: Feature Video

thumbnail

By

Published : Dec 19, 2021, 4:31 PM IST

ಆಹಾರ ಅರಸಿ ಭಾರಿ ಗಾತ್ರದ ಹೆಬ್ಬಾವೊಂದು ಮನೆಗೆ ನುಗ್ಗಿದ ಘಟನೆ ತುಮಕೂರು ತಾಲೂಕಿನ ಕಾಡುಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಮಾರ್ ಎಂಬುವರ ಮನೆಯಲ್ಲಿ ಸುಮಾರು 12 ಅಡಿ ಉದ್ದದ್ದ ಹೆಬ್ಬಾವು ಕಂಡು ಬಂದಿತ್ತು. ಆಗ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ. ತಕ್ಷಣ ಕುಮಾರ್​​ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಬೋನಿನಲ್ಲಿ ಬಂಧಿಸಿಟ್ಟು ತುಮಕೂರು ತಾಲೂಕಿನ ಹೊರವಲಯದಲ್ಲಿರುವ ದೇವರಾಯನ ದುರ್ಗ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.