ರಾಯರ ಮಠದಲ್ಲಿ ಮಧ್ಯಾರಾಧನೆ: ಅದ್ಧೂರಿ ಫಲ-ಪಂಚಾಮೃತಾಭಿಷೇಕ, ಭಕ್ತರಲ್ಲಿ ಪುಳಕ - ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ
🎬 Watch Now: Feature Video
ಕಲಬುರಗಿಯ ಬ್ರಹ್ಮಪುರ ಕಾಲೋನಿಯ ರಾಯರ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಭ್ರಮದಿಂದ ನಡೆಯುತ್ತಿದ್ದು, ಮಧ್ಯಾರಾಧನೆ ಅಂಗವಾಗಿ ರಾಯರ ಬೃಂದಾವನಕ್ಕೆ ಕ್ಷೀರಾಭಿಷೇಕ, ಫಲ ಪಂಚಾಮೃತಾಭಿಷೇಕ, ಸಾಮೂಹಿಕ ಅಷ್ಟೋತ್ರ ಪಾರಾಯಣ ನೆರವೇರಿಸಲಾಯಿತು. ನಂತರ ಸಾವಿರಾರು ಭಕ್ತರ ನಡುವೆ ರಾಘವೇಂದ್ರಸ್ವಾಮಿಗಳ ರಥೋತ್ಸವ ಅದ್ಧೂರಿಯಾಗಿ ಜರುಗಿತು.