ಸಿದ್ದೇಶ್ವರ ಜಾತ್ರೆಯಲ್ಲಿ ಪ್ರಸಾದ ಸವಿದ ಭಕ್ತರು.. - ಸಿದ್ದೇಶ್ವರ ಜಾತ್ರೆಯಲ್ಲಿ ಪ್ರಸಾದ ಸವಿದ ಭಕ್ತರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5731622-thumbnail-3x2-net.jpg)
ಉತ್ತರ ಕರ್ನಾಟಕ ಅತಿದೊಡ್ಡ ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಸಾವಿರಾರು ಭಕ್ತರರು ಪ್ರಸಾದ ಸವಿದರು. ಜಾತ್ರೆಗೆ ಆಗಮಿಸಿದ ಭಕ್ತರು ನಂದಿ ಧ್ವಜ ಮೆರವಣಿಗೆಯಲ್ಲಿ ಭಾಗಿಯಾಗುತ್ತಾರೆ. ಸಿದ್ದೇಶ್ವರ ದೇವಸ್ಥಾನ ಆಡಳಿತ ಮಂಡಳಿ ಜಾತ್ರಗೆ ಆಗಮಿಸುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತದೆ. ಏಳು ದಿನಗಳ ಕಾಲ ನಡೆಯುವ ಪ್ರಸಾದ ವ್ಯವಸ್ಥೆಯನ್ನು ನಗರದ ಕೆಲವು ಭಕ್ತರು ಕೂಡ ಆಯೋಜಿಸುತ್ತಾರೆ.