ಶಿವಮೊಗ್ಗ: ಮೈ ರೋಮಾಂಚನಗೊಳಿಸಿದ ಹೋರಿ ಬೆದರಿಸುವ ಸ್ಪರ್ಧೆ

🎬 Watch Now: Feature Video

thumbnail

By

Published : Jan 22, 2020, 12:26 PM IST

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಹಾವೇರಿ, ಶಿರಸಿ ಭಾಗಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ರೈತರು ವರ್ಷಕ್ಕೊಮ್ಮೆ ಆಯೋಜಿಸುತ್ತಾರೆ. ವರ್ಷದ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ನಡೆಸಲಾಗುತ್ತದೆ. ಈ ಹೋರಿ ಬೆದರಿಸುವ ಸ್ಪರ್ಧೆಯ ಒಂದು ಝಲಕ್​ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.