ಸುಪ್ರೀಂ ತೀರ್ಪಿಗೆ ಸಂತಸ: ರಮೇಶ್​ ಜಾರಕಿಹೊಳಿ ನಿವಾಸದ ಮುಂದೆ ಸಂಭ್ರಮಾಚರಣೆ - ಅನರ್ಹ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆ

🎬 Watch Now: Feature Video

thumbnail

By

Published : Nov 13, 2019, 3:09 PM IST

ಬೆಂಗಳೂರು: ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿದ ಹಿನ್ನೆಲೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಿವಾಸದ ಎದುರು ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಬೆಂಗಳೂರಿನ ಮಿನಿಸ್ಟರ್ಸ್ ಕ್ವಾಟ್ರಸ್​ನಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸದ ಮುಂಭಾಗ ಸೇರಿದ ಕಾರ್ಯಕರ್ತರು ಹೋಳಿಗೆ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.