ಹೊನ್ನಾಳಿಯಲ್ಲಿ ಟಗರು ಕಾಳಗಕ್ಕೆ ಎಂ.ಪಿ.ರೇಣುಕಾಚಾರ್ಯ ಚಾಲನೆ - ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5685400-thumbnail-3x2-net.jpg)
ಹೊನ್ನಾಳಿ ಪಟ್ಟಣದ ಸಂತೆ ಮೈದಾನದಲ್ಲಿ ಆಯೋಜಿಸಿದ್ದ ಟಗರು ಕಾಳಗಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವು ಟಗರು ಕಾಳಗ ನಡೆಸಲಾಗುತ್ತಿದ್ದು, ಎರಡು ಟಗರುಗಳ ಕೊಂಬು ಹಿಡಿದು ಪರಸ್ಪರ ಕಾದಾಡುವಂತೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರೇರೆಪಿಸಿದರು.