ಗಣೇಶ ನಿಮಜ್ಜನ ವೇಳೆ ಸಖತ್ ಸ್ಟೆಪ್ಸ್ ಹಾಕಿದ ಎಂಎಲ್ಎ - ಸಖತ್ ಸ್ಟೆಪ್ಸ್ ಹಾಕಿದ ಎಂಎಲ್ಎ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4446589-thumbnail-3x2-lek.jpg)
ತುಮಕೂರು ನಗರದಲ್ಲಿ ಗಣೇಶ ನಿಮಜ್ಜನ ವೇಳೆ ಮೆರವಣಿಗೆಯಲ್ಲಿ ನಗರ ಶಾಸಕ ಜ್ಯೋತಿಗಣೇಶ್ ಸಖತ್ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಹಿಂದೂ ಮಹಾಗಣಪತಿ ಸೇವಾ ಸಮಿತಿಯಿಂದ ಗಣೇಶ ಮೆರವಣಿಗೆ ಆಯೋಜಿಸಲಾಗಿತ್ತು. ಇದೇ ಮೊದಲ ಬಾರಿಗೆ ಬಹೃತ್ ನಿಮಜ್ಜನ ಮೆರವಣಿಗೆಯನ್ನು ಸೇವಾ ಸಮಿತಿ ವ್ಯವಸ್ಥೆ ಮಾಡಲಾಗಿತ್ತು. ಶಾಸಕರು ಕುಣಿಯುತಿದ್ದಂತೆ ಅವರೊಂದಿಗೆ ಕಾರ್ಯಕರ್ತರು ಹೆಜ್ಜೆ ಹಾಕಿ, ಸಿಳ್ಳೆ ಚಪ್ಪಾಳೆ ಹೊಡೆದರು.